Versions
KNV ಜಡೆ ಹೆಣೆದುಕೊ ಳ್ಳುವದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದೂ ಇಲ್ಲವೆ ಉಡಿಗೆಗಳನ್ನು ಧರಿಸಿಕೊಳ್ಳುವದೂ ಈ ಹೊರ ಗಣ ಅಲಂಕಾರವು ಬೇಡ.
ERVKN ತಲೆಕೂದಲನ್ನು ಸುಂದರವಾಗಿ ಬಾಚಿಕೊಳ್ಳುವುದಾಗಲಿ ಬಂಗಾರದ ಒಡವೆಗಳಾಗಲಿ ಒಳ್ಳೆಯ ಬಟ್ಟೆಗಳಾಗಲಿ ನಿಮ್ಮ ಸೌಂದರ್ಯದ ಸಾಧನಗಳಾಗದಿರಲಿ.
IRVKN ‡ 1 ತಿಮೊ. 2:9; ಯೆಶಾ 3:18-23: ಜಡೆ ಹೆಣೆದುಕೊಳ್ಳುವುದೂ, ಚಿನ್ನದ ಒಡವೆಗಳನ್ನು ಹಾಕಿಕೊಳ್ಳುವುದೂ, ಬೆಲೆಬಾಳುವ ವಸ್ತ್ರಗಳನ್ನು ಧರಿಸಿಕೊಳ್ಳುವುದೂ ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು.