Bible Versions
Bible Books

1 Samuel 12:17 (AKJV) American King James Version

Versions

KNV   ದಿನ ಗೋಧಿಯ ಸುಗ್ಗಿ ಅಲ್ಲವೋ? ನೀವು ನಿಮಗೆ ಒಬ್ಬ ಅರಸನನ್ನು ಕೇಳಿದ್ದ ರಿಂದ ಕರ್ತನ ದೃಷ್ಟಿಗೆ ನೀವು ಮಾಡಿದ ನಿಮ್ಮ ಕೆಟ್ಟತ ನವು ಹೆಚ್ಚಾಗಿದೆ ಎಂದು ತಿಳುಕೊಂಡು ನೋಡುವ ಹಾಗೆ ನಾನು ಕರ್ತನಿಗೆ ಮೊರೆಯಿಡುವೆನು; ಆಗ ಆತನು ಗುಡುಗನ್ನೂ ಮಳೆಯನ್ನೂ ಕಳುಹಿಸುವನು.
ERVKN   ಈಗ ಗೋಧಿಯ ಸುಗ್ಗಿಕಾಲ. ನಾನು ಯೆಹೋವನಲ್ಲಿ ಪ್ರಾರ್ಥಿಸುತ್ತೇನೆ. ಆತನು ಗುಡುಗನ್ನು ಮತ್ತು ಮಳೆಯನ್ನು ಕಳುಹಿಸಲೆಂದು ನಾನು ಪ್ರಾರ್ಥಿಸುತ್ತೇನೆ. ರಾಜನು ಬೇಕೆಂದು ನೀವು ಕೇಳಿದ್ದು ಯೆಹೋವನಿಗೆ ವಿರುದ್ಧವಾಗಿ ನೀವು ಮಾಡಿದ ಎಂತಹ ಕೆಟ್ಟಕಾರ್ಯವಾಗಿದೆ ಎಂಬದನ್ನು ನಿಮಗೇ ತಿಳಿಯುತ್ತದೆ” ಎಂದು ಹೇಳಿದನು.
IRVKN   ನಾನು ಯೆಹೋವನಿಗೆ ಮೊರೆಯಿಡುವೆನು; § ಜ್ಞಾನೋ 26:1. ಈಗ ಗೋದಿಯ ಸುಗ್ಗಿಯಿದ್ದರೂ ಆತನು ಗುಡುಗನ್ನೂ, ಮಳೆಯನ್ನೂ ಕಳುಹಿಸುವುದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತನ್ನ ದೃಷ್ಟಿಯಲ್ಲಿ ತಪ್ಪು ಎಂಬುದನ್ನು ತೋರಿಸಿಕೊಡುವನು” ಎಂದು ಅವರಿಗೆ ಹೇಳಿ ಯೆಹೋವನಿಗೆ ಮೊರೆಯಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us