Bible Versions
Bible Books

1 Samuel 17:23 (AKJV) American King James Version

Versions

KNV   ಅವನು ಇವರ ಸಂಗಡ ಮಾತನಾಡುತ್ತಾ ಇರುವಾಗ ಇಗೋ, ಗತ್‌ ಊರಿನ ರಣವೀರನಾದ ಗೊಲ್ಯಾತನೆಂಬ ಫಿಲಿಷ್ಟಿಯನು ಫಿಲಿಷ್ಟಿಯರ ಸೈನ್ಯದಿಂದ ಹೊರಟು ಮೊದಲಿನ ಹಾಗೆಯೇ ಮಾತನಾಡಿದನು; ಮಾತುಗಳನ್ನು ದಾವೀದನು ಕೇಳಿದನು.
ERVKN   ಬಳಿಕ ತನ್ನ ಸಹೋದರರನ್ನು ಕಂಡುಕೊಂಡು ಅವರೊಂದಿಗೆ ಮಾತಾಡತೊಡಗಿದನು. ಸಮಯದಲ್ಲಿ ಗತ್ ದೇಶದ ಗೊಲ್ಯಾತನೆಂಬ ಹೆಸರಿನ ಫಿಲಿಷ್ಟಿಯ ರಣವೀರನು ಸೇನೆಯಿಂದ ಹೊರಬಂದನು. ಗೊಲ್ಯಾತನು ಎಂದಿನಂತೆ ಇಸ್ರೇಲರ ವಿರುದ್ಧ ಆರ್ಭಟಿಸಿದನು. ದಾವೀದನಿಗೆ ಅವನ ಆರ್ಭಟವು ಕೇಳಿಸಿತು.
IRVKN   ಅಷ್ಟರಲ್ಲಿ ಗತ್ ಊರಿನ ಯುದ್ಧವೀರನಾದ ಗೊಲ್ಯಾತನೆಂಬ ಫಿಲಿಷ್ಟಿಯನು ತನ್ನ ಸೈನ್ಯದಿಂದ ಹೊರಗೆ ಬಂದು ಮುಂಚಿನಂತೆಯೇ ಕೂಗಿದನು. ದಾವೀದನು ಅವನ ಮಾತುಗಳನ್ನು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us