Versions
KNV ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ--ಈ ಫಿಲಿಷ್ಟಿಯನನ್ನು ಕೊಂದು ಇಸ್ರಾಯೇಲಿನ ಮೇಲಿನಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಮಾಡಲ್ಪಡುವದು? ಯಾಕಂದರೆ ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಹೀಯಾ ಳಿಸುವದಕ್ಕೆ ಎಷ್ಟರವನು ಅಂದನು.
ERVKN ದಾವೀದನು ತನ್ನ ಹತ್ತಿರ ನಿಂತಿದ್ದವನಿಗೆ, “ಈ ಫಿಲಿಷ್ಟಿಯನನ್ನು ಕೊಂದು ಇಸ್ರೇಲರಿಗೆ ಉಂಟಾಗಿರುವ ಅಪನಿಂದೆಯನ್ನು ಹೋಗಲಾಡಿಸುವವನಿಗೆ ಸಿಗುವ ಬಹುಮಾನವೇನು? ಈ ಗೊಲ್ಯಾತನ್ಯಾರು? ಇವನು ಕೇವಲ ಒಬ್ಬ ಪರದೇಶಿ. ಗೊಲ್ಯಾತನು ಫಿಲಿಷ್ಟಿಯನೇ ಹೊರತು ಬೇರೆ ಯಾರೂ ಅಲ್ಲ. ಜೀವಸ್ವರೂಪನಾದ ದೇವರ ಸೈನ್ಯದ ವಿರೋಧವಾಗಿ ಮಾತಾಡಲು ಇವನು ತನ್ನನ್ನು ಯಾರೆಂದು ಯೋಚಿಸಿಕೊಂಡಿದ್ದಾನೆ?” ಎಂದನು.
IRVKN ದಾವೀದನು, “ * ಧರ್ಮೋ 5:26. ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವುದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಏನು ಸಿಕ್ಕುವುದು ಹೇಳಿರಿ” ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಿದನು,