Bible Versions
Bible Books

1 Samuel 17:31 (AKJV) American King James Version

Versions

KNV   ದಾವೀದನು ಹೇಳಿದ ಮಾತುಗಳನ್ನು ಕೇಳಿದವರು ಸೌಲನಿಗೆ ತಿಳಿಸಿದರು. ಅವನು ಅವನನ್ನು ಕರೇ ಕಳುಹಿಸಿದನು.
ERVKN   ದಾವೀದನು ಮಾತನಾಡುತ್ತಿರುವುದನ್ನು ಕೆಲವು ಜನರು ಕೇಳಿಸಿಕೊಂಡರು. ಅವರು ಸೌಲನಿಗೆ ದಾವೀದನ ಬಗ್ಗೆ ಹೇಳಿದರು. ಸೌಲನು ದಾವೀದನನ್ನು ಅವನ ಹತ್ತಿರ ಕರೆತರಲು ಅಪ್ಪಣೆ ಮಾಡಿದನು.
IRVKN   ದಾವೀದನು ಪ್ರಕಾರ ವಿಚಾರಿಸುತ್ತಿರುವುದನ್ನು ಕೇಳಿದವರು ಸೌಲನಿಗೆ ತಿಳಿಸಿದರು. ಅವನು ದಾವೀದನನ್ನು ಕರೆದುಕೊಂಡು ಬರಲು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us