Bible Versions
Bible Books

1 Samuel 17:37 (AKJV) American King James Version

Versions

KNV   ಇದಲ್ಲದೆ ದಾವೀದನು--ನನ್ನನ್ನು ಸಿಂಹದ ಕೈಗೂ ಕರಡಿಯ ಕೈಗೂ ತಪ್ಪಿಸಿ ಬಿಟ್ಟ ಕರ್ತನು ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವನು ಅಂದನು. ಆಗ ಸೌಲನು ದಾವೀದ ನಿಗೆ--ನೀನು ಹೋಗು; ಕರ್ತನು ನಿನ್ನ ಸಂಗಡ ಇರಲಿ ಅಂದನು.
ERVKN   ಯೆಹೋವನು ನನ್ನನ್ನು ಸಿಂಹದಿಂದಲೂ ಕರಡಿಯಿಂದಲೂ ರಕ್ಷಿಸಿದನು. ಯೆಹೋವನು ಗೊಲ್ಯಾತನಿಂದಲೂ ನನ್ನನ್ನು ರಕ್ಷಿಸುತ್ತಾನೆ” ಎಂದು ಹೇಳಿದನು. ಸೌಲನು ದಾವೀದನಿಗೆ, “ಹೋಗು, ಯೆಹೋವನು ನಿನ್ನೊಂದಿಗಿರಲಿ” ಎಂದು ಹೇಳಿದನು.
IRVKN   2 ತಿಮೊ. 4:17. ನನ್ನನ್ನು ಅಂಥ ಸಿಂಹದ ಮತ್ತು ಕರಡಿಯ ಉಗುರುಗಳಿಗೆ ತಪ್ಪಿಸಿದ ಯೆಹೋವನು ಫಿಲಿಷ್ಟಿಯನ ಕೈಯಿಂದಲೂ ತಪ್ಪಿಸುವನು” ಎಂದನು. ಆಗ ಸೌಲನು ದಾವೀದನಿಗೆ “ಹೋಗು ಯೆಹೋವನು ನಿನ್ನ ಸಂಗಡ ಇರಲಿ” ಎಂದು ಹೇಳಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us