Bible Versions
Bible Books

1 Samuel 1:13 (AKJV) American King James Version

Versions

KNV   ಹನ್ನಳು ತನ್ನ ಹೃದಯದಲ್ಲೇ ಮಾತನಾಡುತ್ತಾ ತನ್ನ ತುಟಿಗಳನ್ನು ಮಾತ್ರ ಆಡಿಸುತ್ತಾ ಇದ್ದದರಿಂದ ಅವಳ ಶಬ್ದವು ಕೇಳಲ್ಪಡದೆ ಇತ್ತು. ಆದದರಿಂದ, ಅವಳು ಅಮಲೇರಿದವಳಾಗಿದ್ದಾಳೆಂದು ಏಲಿಯು ನೆನಸಿದನು.
ERVKN   ಹನ್ನಳು ತನ್ನ ಹೃದಯದಲ್ಲಿಯೇ ಪ್ರಾರ್ಥಿಸುತ್ತಿದ್ದಳು. ಅವಳ ತುಟಿಗಳು ಚಲಿಸಿದರೂ ಮಾತುಗಳು ಕೇಳಿಸಲಿಲ್ಲ. ಅವಳು ಮದ್ಯಪಾನ ಮಾಡಿರುತ್ತಾಳೆಂದು
IRVKN   ಆಕೆ ತನ್ನ ಹೃದಯದಲ್ಲಿ ಪ್ರಾರ್ಥಿಸುತ್ತಿದ್ದರಿಂದ ತುಟಿಗಳು ಮಾತ್ರ ಅಲ್ಲಾಡುತ್ತಿದ್ದವು; ಶಬ್ದ ಕೇಳಿಸುತ್ತಿರಲಿಲ್ಲ. ಆದ್ದರಿಂದ ಆಕೆಯು ಮದ್ಯಪಾನಮಾಡಿದ್ದಾಳೆಂದು ತಿಳಿದು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us