Bible Versions
Bible Books

1 Samuel 1:18 (AKJV) American King James Version

Versions

KNV   ಅದಕ್ಕವಳು--ನಿನ್ನ ಸೇವಕಳಿಗೆ ನಿನ್ನ ದೃಷ್ಟಿಯಲ್ಲಿ ಕೃಪೆ ತೋರಲಿ ಅಂದಳು. ಸ್ತ್ರೀಯು ಹೊರಟುಹೋಗಿ ಊಟ ಮಾಡಿದಳು; ಮೇಲೆ ಅವಳ ಮುಖದಲ್ಲಿ ದುಃಖವು ಕಾಣಲಿಲ್ಲ.
ERVKN   ಹನ್ನಳು, “ನನ್ನ ಮೇಲೆ ನಿಮ್ಮ ದಯೆಯಿರಲಿ” ಎಂದು ಹೇಳಿದಳು. ಆಗ ಅವಳು ತನ್ನ ಮಾರ್ಗದಲ್ಲಿಯೇ ಹಿಂದಿರುಗಿ. ಸ್ವಲ್ಪ ಊಟ ಮಾಡಿದಳು. ಅಂದಿನಿಂದ ಅವಳು ದುಃಖಿತಳಾಗಲಿಲ್ಲ.
IRVKN   ಹನ್ನಳು ಏಲಿಗೆ, “ನಿನ್ನ ದಾಸಿಯ ಮೇಲೆ ಕಟಾಕ್ಷವಿರಲಿ” ಎಂದು ಹೇಳಿ ಹೊರಟುಹೋಗಿ ಊಟಮಾಡಿದಳು. ಮೇಲೆ ಆಕೆಯ ಮುಖದಲ್ಲಿ ದುಃಖವು ಕಾಣಲಿಲ್ಲ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us