Versions
KNV ಅವನಿಗೆ ಇಬ್ಬರು ಹೆಂಡತಿಯರಿದ್ದರು. ಒಬ್ಬಳ ಹೆಸರು ಹನ್ನ, ಮತ್ತೊಬ್ಬಳ ಹೆಸರು ಪೆನಿನ್ನ. ಪೆನಿನ್ನಳಿಗೆ ಮಕ್ಕಳಿದ್ದರು, ಆದರೆ ಹನ್ನಳಿಗೆ ಮಕ್ಕಳಿರಲಿಲ್ಲ.
ERVKN ಎಲ್ಕಾನನಿಗೆ ಇಬ್ಬರು ಹೆಂಡತಿಯರು. ಹನ್ನಳು ಎಂಬುದು ಒಬ್ಬಳ ಹೆಸರಾದರೆ, ಇನ್ನೊಬ್ಬಳು ಪೆನಿನ್ನಳು. ಪೆನಿನ್ನಳಿಗೆ ಮಕ್ಕಳಿದ್ದರು. ಆದರೆ ಹನ್ನಳಿಗೆ ಮಕ್ಕಳಿರಲಿಲ್ಲ.
IRVKN ಎಲ್ಕಾನನಿಗೆ ಇಬ್ಬರು ಹೆಂಡತಿಯರಿದ್ದರು. ಮೊದಲನೆಯವಳು ಹನ್ನಳು, ಎರಡನೆಯವಳು ಪೆನಿನ್ನಳು. ಪೆನಿನ್ನಳಿಗೆ ಮಕ್ಕಳಿದ್ದರು; ಹನ್ನಳಿಗೆ ಮಕ್ಕಳಿರಲಿಲ್ಲ.