Bible Versions
Bible Books

1 Samuel 1:23 (AKJV) American King James Version

Versions

KNV   ಅದಕ್ಕೆ ಅವಳ ಗಂಡನಾದ ಎಲ್ಕಾನನು ಅವಳಿಗೆ--ನೀನು ನಿನ್ನ ಕಣ್ಣುಗಳಿಗೆ ಒಳ್ಳೇದಾಗಿ ತೋರುವ ಹಾಗೆ ಮಾಡು. ಅವನು ಮೊಲೆ ಬಿಡುವವರೆಗೂ ಕಾದುಕೊಂಡಿರು. ಕರ್ತನು ತನ್ನ ವಾಕ್ಯವನ್ನು ಸ್ಥಿರಮಾಡಲಿ ಅಂದನು. ಹಾಗೆಯೇ ಅವಳು ಉಳಿದು ತನ್ನ ಮಗುವು ಮೊಲೆ ಬಿಡುವವರೆಗೂ ಅವನಿಗೆ ಮೊಲೆ ಕೊಡುತ್ತಿದ್ದಳು.
ERVKN   ಹನ್ನಳ ಗಂಡನಾದ ಎಲ್ಕಾನನು ಅವಳಿಗೆ, “ನಿನಗೆ ಸರಿತೋರಿದಂತೆ ಮಾಡು. ಮಗುವು ಗಟ್ಟಿಯಾದ ಊಟ ಮಾಡುವಷ್ಟು ವಯಸ್ಸಾಗುವ ತನಕ ಮನೆಯಲ್ಲಿಯೇ ಇರು. ನೀನು ಹೇಳಿದ್ದನ್ನು ಯೆಹೋವನು ನೆರವೇರಿಸಲಿ” ಎಂದು ಹೇಳಿದನು. ಆದ್ದರಿಂದ ಹನ್ನಳು ತನ್ನ ಮಗುವು ಗಟ್ಟಿಯಾದ ಆಹಾರವನ್ನು ತಿನ್ನಲು ಆರಂಭಿಸುವ ತನಕ ಆರೈಕೆಮಾಡಿ ಬೆಳೆಸಲು ಮನೆಯಲ್ಲಿಯೇ ಇದ್ದಳು.
IRVKN   ಆಕೆಯ ಗಂಡನಾದ ಎಲ್ಕಾನನು ಆಕೆಗೆ “ನಿನಗೆ ಸರಿತೋರುವ ಹಾಗೆ ಆಗಲಿ; ಮಗನು ಮೊಲೆಬಿಡುವವರೆಗೆ ಇರು. ಯೆಹೋವನು ತನ್ನ ವಾಕ್ಯವನ್ನು ದೃಢಪಡಿಸಲಿ” ಅಂದನು. ಮಗನು ಮೊಲೆಬಿಡುವ ತನಕ ಹನ್ನಳು ಮನೆಯಲ್ಲೇ ಇದ್ದು ಅವನನ್ನು ಸಾಕಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us