Bible Versions
Bible Books

1 Samuel 26:20 (AKJV) American King James Version

Versions

KNV   ಆದದರಿಂದ ಕರ್ತನ ಮುಖದ ಮುಂದೆ ನನ್ನ ರಕ್ತವು ನೆಲದ ಮೇಲೆ ಬೀಳದಿರಲಿ. ಯಾಕಂದರೆ ಒಬ್ಬನು ಬೆಟ್ಟಗಳಲ್ಲಿ ಕೌಜುಗವನ್ನು ಬೇಟೆಯಾಡುವಂತೆ ಇಸ್ರಾಯೇಲಿನ ಅರಸನು ಒಂದು ಕೀಟವನ್ನು ಹುಡು ಕಲು ಹೊರಟನು ಎಂಬದೇ.
ERVKN   ಯೆಹೋವನ ಸನ್ನಿಧಿಯಿಂದ ದೂರದಲ್ಲಿರುವ ಸ್ಥಳದಲ್ಲಿ ನನ್ನನ್ನು ಸಾಯಿಸಬೇಡಿ. ಇಸ್ರೇಲರ ರಾಜನು ಒಂದು ಸಣ್ಣ ಹುಳಕ್ಕಾಗಿ ಹುಡುಕುತ್ತಾ ಹೊರ ಬಂದಿದ್ದಾನೆ. ಕೌಜುಗ ಹಕ್ಕಿಯನ್ನು ಬೆಟ್ಟಗಳಲ್ಲಿ ಬೇಟೆಯಾಡುವ ಬೇಟೆಗಾರನಂತೆ ನೀನಿರುವೆಯಲ್ಲಾ!” ಎಂದು ಹೇಳಿದನು.
IRVKN   ಯೆಹೋವನ ಸಾನ್ನಿಧ್ಯವಿಲ್ಲದಿರುವ ದೇಶದಲ್ಲಿ ನನ್ನ ರಕ್ತವು ಸುರಿಸಲ್ಪಡದಿರಲಿ. ಅಯ್ಯೋ ಗುಡ್ಡಗಳಲ್ಲಿ ಕೌಜುಗವನ್ನು ಹಿಡಿಯಲು ಹೊರಟ ಬೇಟೆಗಾರನೋ ಎಂಬಂತೆ ಇಸ್ರಾಯೇಲರ ಅರಸನು ಹೊರಟು ಬಂದು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us