Versions
KNV ಆದರೆ ಅಷ್ಡೋದ್ಯರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು.
ERVKN ಅಷ್ಡೋದಿನ ಜನರು ಮಾರನೆಯ ದಿನ ಬೆಳಿಗ್ಗೆ ಎದ್ದಾಗ, ದಾಗೋನನ ವಿಗ್ರಹವು ಯೆಹೋವನ ಪೆಟ್ಟಿಗೆಯ ಮುಂದೆ ಬೋರಲಾಗಿ ಬಿದ್ದಿತ್ತು. ಅಷ್ಡೋದಿನ ಜನರು ದಾಗೋನ್ ವಿಗ್ರಹವನ್ನು ಅದರ ಸ್ಥಳದಲ್ಲಿ ಮತ್ತೆ ನಿಲ್ಲಿಸಿದರು.
IRVKN ಅಷ್ಡೋದಿನವರು ಮರುದಿನ ಬೆಳಿಗ್ಗೆ ಎದ್ದು ನೋಡಲಾಗಿ † ಯೆಶಾ 46:1-2 ದಾಗೋನ್ ವಿಗ್ರಹವು ಯೆಹೋವನ ಮಂಜೂಷದ ಮುಂದೆ ಬೋರಲಬಿದ್ದಿರುವುದನ್ನು ಕಂಡು ಅದನ್ನು ಎತ್ತಿ ತಿರುಗಿ ಅದರ ಸ್ಥಳದಲ್ಲಿಟ್ಟರು.