Bible Versions
Bible Books

1 Samuel 7:16 (AKJV) American King James Version

Versions

KNV   ಅವನು ಪ್ರತಿವರುಷ ಹೊರಟು ಬೇತೇಲ್‌ ಗಿಲ್ಗಾಲ್‌ ಮಿಚ್ಪೆಯನ್ನೂ ಸುತ್ತಿಕೊಂಡುಹೋಗಿ ಸ್ಥಳಗಳಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು.
ERVKN   ಇಸ್ರೇಲಿನಲ್ಲಿ ನ್ಯಾಯಪರಿಪಾಲನೆಗಾಗಿ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್ ಮತ್ತು ಮಿಚ್ಪೆ ಎಂಬ ಪಟ್ಟಣಗಳಿಗೆ ಹೋದನು. ಹೀಗೆ ಅವನು ಸ್ಥಳಗಳಲ್ಲೆಲ್ಲಾ ಇಸ್ರೇಲರಿಗೆ ನ್ಯಾಯತೀರಿಸುತ್ತಾ ಅವರನ್ನು ಆಳಿದನು.
IRVKN   ಅವನು ಇಸ್ರಾಯೇಲರ ನ್ಯಾಯಗಳನ್ನು ತೀರಿಸುವುದಕ್ಕೋಸ್ಕರ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್, ಮಿಚ್ಪೆ ಎಂಬ ಪಟ್ಟಣಗಳನ್ನು ಸುತ್ತಿ 1 ಸಮು 1:19. ರಾಮಕ್ಕೆ ತಿರುಗಿ ಬರುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us