Versions
KNV ನಿಮ್ಮ ಧಾನ್ಯಗಳಲ್ಲಿಯೂ ದ್ರಾಕ್ಷೇ ಫಲಗಳಲ್ಲಿಯೂ ಹತ್ತರಲ್ಲಿ ಒಂದನ್ನು ತೆಗೆದುಕೊಂಡು ತನ್ನ ಅಧಿಕಾರಿಗಳಿಗೂ ಸೇವಕರಿಗೂ ಕೊಡುವನು.
ERVKN ನೀವು ಬೆಳೆದ ಧಾನ್ಯಗಳಲ್ಲಿ ಮತ್ತು ದ್ರಾಕ್ಷಿಗಳಲ್ಲಿ ಅವನು ಹತ್ತನೆ ಒಂದು ಭಾಗವನ್ನು ತೆಗೆದುಕೊಂಡು ತನ್ನ ಅಧಿಕಾರಿಗಳಿಗೂ ಸೇವಕರಿಗೂ ಕೊಡುತ್ತಾನೆ.
IRVKN ನಿಮ್ಮ ಧಾನ್ಯ, ದ್ರಾಕ್ಷಿಗಳಲ್ಲಿ ಹತ್ತರಷ್ಟನ್ನು ತೆಗೆದುಕೊಂಡು ತನ್ನ ಪ್ರಧಾನರಿಗೂ, ಪರಿವಾರದವರಿಗೂ ಕೊಡುವನು.