Versions
KNV ಇಂದಿಗೆ ಮೂರನೇ ದಿವಸದಲ್ಲಿ ಕಾಣದೆ ಹೋದ ನಿನ್ನ ಕತ್ತೆಗಳ ಮೇಲೆ ನಿನ್ನ ಹೃದಯ ಇಡಬೇಡ; ಯಾಕಂದರೆ ಅವು ದೊರಕಿದವು. ಇದಲ್ಲದೆ ಇಸ್ರಾಯೇಲಿನ ಅಭಿಲಾಷೆ ಯೆಲ್ಲಾ ಯಾರ ಮೇಲೆ ಇರುವದು? ನಿನ್ನ ಮೇಲೆಯೂ ನಿನ್ನ ತಂದೆಯ ಮನೆಯವರೆಲ್ಲರ ಮೇಲೆಯೂ ಅಲ್ಲವೋ ಅಂದನು.
ERVKN ಮೂರು ದಿನಗಳ ಹಿಂದೆ ಕಳೆದು ಹೋದ ನಿನ್ನ ಕತ್ತೆಗಳಿಗಾಗಿ ಚಿಂತಿಸಬೇಡ. ಅವುಗಳೆಲ್ಲ ಸಿಕ್ಕಿವೆ. ಈಗ ಇಸ್ರೇಲರಿಗೆಲ್ಲ ನೀನು ಬೇಕಾಗಿರುವೆ. ಅವರಿಗೆ ನೀನು ಮತ್ತು ನಿನ್ನ ತಂದೆಯ ಕುಟುಂಬದ ಜನರೆಲ್ಲ ಬೇಕಾಗಿದ್ದಾರೆ” ಎಂದು ಹೇಳಿದನು.
IRVKN ಮೂರು ದಿನಗಳ ಹಿಂದೆ ತಪ್ಪಿಸಿಕೊಂಡ ನಿನ್ನ ಕತ್ತೆಗಳಿಗೋಸ್ಕರ ಚಿಂತೆಮಾಡಬೇಡ; ಅವು ಸಿಕ್ಕಿವೆ. ಇಸ್ರಾಯೇಲರ ಅಭಿಲಾಷೆಯೆಲ್ಲಾ ಯಾರ ಮೇಲೆ ಇರುವುದು, ನಿನ್ನ ಮತ್ತು ನಿನ್ನ ತಂದೆಯ ಕುಟುಂಬದವರಿಗೂ ಸಲ್ಲುವುದು” ಎಂದು ಹೇಳಿದನು.