Bible Versions
Bible Books

1 Samuel 9:7 (AKJV) American King James Version

Versions

KNV   ಆಗ ಸೌಲನು ತನ್ನ ಸೇವಕನಿಗೆ--ಇಗೋ, ನಾವು ಮನುಷ್ಯನ ಬಳಿಗೆ ಹೋದರೆ ಏನು ತಕ್ಕೊಂಡು ಹೋಗುವದು? ಯಾಕಂದರೆ ನಮ್ಮ ಹಸಿಬೆಗಳಲ್ಲಿ ಇರುವ ರೊಟ್ಟಿ ಮುಗಿದುಹೋಯಿತು. ದೇವರ ಮನುಷ್ಯನ ಬಳಿಗೆ ತಕ್ಕೊಂಡು ಹೋಗಲು ತಕ್ಕ ಕಾಣಿಕೆ ಇಲ್ಲ; ನಮ್ಮ ಬಳಿಯಲ್ಲಿ ಏನದೆ ಅಂದನು.
ERVKN   ಸೌಲನು ತನ್ನ ಸೇವಕನಿಗೆ, “ನಾವು ಪಟ್ಟಣದೊಳಗೆ ಹೋಗೋಣ, ಆದರೆ ಮನುಷ್ಯನಿಗೆ ಕೊಡಲು ನಮ್ಮಲ್ಲಿ ಏನೂ ಇಲ್ಲ. ನಮ್ಮ ಚೀಲದಲ್ಲಿದ್ದ ಆಹಾರವೆಲ್ಲ ಮುಗಿದಿದೆ. ದೇವರ ಮನುಷ್ಯನಿಗೆ ನೀಡಲು ನಮ್ಮಲ್ಲಿ ಕಾಣಿಕೆಯೂ ಇಲ್ಲ. ಹೀಗಾಗಿ ನಾವು ಅವನಿಗೆ ಏನು ಕೊಡಬೇಕು?” ಎಂದು ಕೇಳಿದನು.
IRVKN   ಅದಕ್ಕೆ ಸೌಲನು, “ನಾವು ಅವನ ಬಳಿಗೆ ಹೋಗಬೇಕಾದರೆ § 1 ಅರಸು. 14:3 ಏನಾದರೂ ತೆಗೆದುಕೊಂಡು ಹೋಗಬೇಕು; ನಾವು ತಂದಿದ್ದ ಆಹಾರಸಾಮಗ್ರಿಯು ಮುಗಿದುಹೋಯಿತು. ದೇವರ ಮನುಷ್ಯನಿಗೆ ಕೊಡತಕ್ಕ ಕಾಣಿಕೆ ನಮ್ಮಲ್ಲಿಲ್ಲವಲ್ಲಾ; ಏನು ಕೊಡಬೇಕು?” ಎನ್ನಲು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us