Bible Versions
Bible Books

1 Samuel 9:8 (AKJV) American King James Version

Versions

KNV   ಅದಕ್ಕೆ ಸೇವಕನು ಸೌಲನಿಗೆ ಪ್ರತ್ಯುತ್ತರವಾಗಿ--ಇಗೋ, ನನ್ನ ಕೈಯಲ್ಲಿ ಕಾಲು ಶೆಕೇಲು ಬೆಳ್ಳಿ ಅದೆ; ದೇವರ ಮನುಷ್ಯನು ನಮಗೆ ಮಾರ್ಗವನ್ನು ತಿಳಿಸುವ ಹಾಗೆ ನಾನು ಅದನ್ನು ಅವನಿಗೆ ಕೊಡುವೆನು ಅಂದನು.
ERVKN   ಸೇವಕನು ಸೌಲನಿಗೆ, “ಇಲ್ಲಿ ನೋಡು, ನನ್ನ ಬಳಿ ಸ್ವಲ್ಪ ಹಣವಿದೆ. ಇದನ್ನು ದೇವರ ಮನುಷ್ಯನಿಗೆ ಕೊಡೋಣ. ನಾವು ಎಲ್ಲಿಗೆ ಹೋಗಬೇಕೆಂಬುದನ್ನು ಅವನು ತಿಳಿಸುತ್ತಾನೆ” ಎಂದು ಉತ್ತರಿಸಿದನು.
IRVKN   ಆಳು, “ಇಗೋ, ನನ್ನ ಕೈಯಲ್ಲಿ * ಪಾವಲಿ ಎಂದರೆ ಒಂದು ಬೆಳ್ಳಿ ನಾಣ್ಯದ ಕಾಲು ಭಾಗ. ಒಂದು ಪಾವಲಿಯಿದೆ; ಇದನ್ನು ಅವನಿಗೆ ಕೊಡೋಣ; ಅವನು ನಮಗೆ ಮಾರ್ಗ ತೋರಿಸುವನು” ಎಂದು ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us