Bible Versions
Bible Books

1 Timothy 1:17 (AKJV) American King James Version

Versions

KNV   ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್‌.
ERVKN   ಸದಾಕಾಲ ಆಳುವ ಅರಸನಿಗೆ ಗೌರವವೂ ಮಹಿಮೆಯೂ ಇರಲಿ. ಆತನಿಗೆ ಲಯವೆಂಬುದೇ ಇಲ್ಲ. ಆತನು ಅದೃಶ್ಯನಾಗಿರುವನು. ಒಬ್ಬನೇ ದೇವರಾದ ಆತನಿಗೆ ಗೌರವವೂ ಮಹಿಮೆಯೂ ಉಂಟಾಗಲಿ. ಆಮೆನ್.
IRVKN   ಪ್ರಕ 15:3; 4:9,10 ಸರ್ವಯುಗಗಳ ಅರಸನೂ, 1 ತಿಮೊ 6:15,16; ರೋಮ 1:23 ಅಮರನೂ, § ಯೋಹಾ 1:18; ಕೊಲೊ 1:15; ಇಬ್ರಿ 11:27; 1 ಯೋಹಾ 4:12 ಅದೃಶ್ಯನೂ ಆಗಿರುವ * ಯೂದ 25 ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us