Bible Versions
Bible Books

1 Timothy 1:20 (AKJV) American King James Version

Versions

KNV   ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.
ERVKN   ಹುಮೆನಾಯನು ಮತ್ತು ಅಲೆಗ್ಸಾಂಡರನು ಹಾಗೆ ಮಾಡಿದರು. ದೇವರ ವಿರುದ್ಧವಾಗಿ ಮಾತನಾಡಕೂಡದೆಂದು ಅವರು ತಿಳಿದುಕೊಳ್ಳಲೆಂದೇ ಅವರನ್ನು ಸೈತಾನನಿಗೆ ಒಪ್ಪಿಸಿದೆನು.
IRVKN   * 2 ತಿಮೊ 2:7; ಹುಮೆನಾಯನೂ 1 ತಿಮೊ 4:14 ಅಲೆಕ್ಸಾಂದರನೂ ಇಂಥವರೇ. ಇವರು ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಕೊರಿ 5:5 ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us