Bible Versions
Bible Books

1 Timothy 1:7 (AKJV) American King James Version

Versions

KNV   ಅವರು ನ್ಯಾಯ ಪ್ರಮಾಣದ ಉಪದೇಶಕರಾಗಿರಬೇಕೆಂದಿದ್ದರೂ ತಾವು ಹೇಳುವದಾಗಲೀ ತಾವು ದೃಢವಾಗಿ ಮಾತನಾಡುವ ವಿಷಯವಾಗಲೀ ಇಂಥದ್ದೆಂದು ತಿಳಿಯದವರಾಗಿ ದ್ದಾರೆ.
ERVKN   ತಾವು ಧರ್ಮೋಪದೇಶಕರಾಗಬೇಕೆಂಬುದು ಅವರ ಅಪೇಕ್ಷೆ. ಆದರೆ ತಾವು ಏನು ಮಾತಾಡುತ್ತಿದ್ದೇವೆ ಎಂಬುದೇ ಅವರಿಗೆ ತಿಳಿದಿಲ್ಲ. ತಮಗೆ ಖಚಿತವಾಗಿ ತಿಳಿದಿದೆ ಎಂದು ತಾವು ಹೇಳುವ ಸಂಗತಿಗಳನ್ನೂ ಅವರು ಅರ್ಥಮಾಡಿಕೊಳ್ಳುವುದಿಲ್ಲ.
IRVKN   ಅವರು ಧರ್ಮೋಪದೇಶಕರಾಗಬೇಕೆಂದು ಬಯಸುತ್ತಿದ್ದರೂ ತಾವು ಹೇಳುವುದಾಗಲಿ, * 1 ತಿಮೊ 6:4; ಕೊಲೊ 2:18 ತಾವು ದೃಢವಾಗಿ ಮಾತನಾಡುವ ವಿಷಯವಾಗಲಿ ಇಂಥದೆಂದು ತಿಳಿಯದವರಾಗಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us