Bible Versions
Bible Books

1 Timothy 2:15 (AKJV) American King James Version

Versions

KNV   ಆದರೂ ಅವರು ಸ್ವಸ್ಥ ಬುದ್ಧಿಯಿಂದೊಡಗೂಡಿದ ನಂಬಿಕೆಯ ಲ್ಲಿಯೂ ಪ್ರೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಆಕೆಯು ಮಗುವನ್ನು ಹೆರುವದರಲ್ಲಿ ರಕ್ಷಣೆ ಹೊಂದುವಳು.
ERVKN   ಆದರೆ ಸ್ತ್ರೀಯರು ನಂಬಿಕೆಯಲ್ಲಿ, ಪ್ರೀತಿಯಲ್ಲಿ, ಪರಿಶುದ್ಧತೆಯಲ್ಲಿ ಮತ್ತು ಸರಿಯಾದ ನಡವಳಿಕೆಯಲ್ಲಿ ದೃಢವಾಗಿದ್ದರೆ ಮಕ್ಕಳನ್ನು ಹೆರುವಾಗ ರಕ್ಷಿಸಲ್ಪಡುವರು.
IRVKN   ಆದರೂ ಸ್ತ್ರೀಯರು ಸ್ವಸ್ಥಬುದ್ಧಿಯಿಂದ ನಂಬಿಕೆಯಲ್ಲಿಯೂ, ಪ್ರೀತಿಯಲ್ಲಿಯೂ, ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಗಲಾ 4:4 ಮಕ್ಕಳನ್ನು ಹೆರುವುದರಲ್ಲಿ ರಕ್ಷಣೆಹೊಂದುವರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us