Bible Versions
Bible Books

1 Timothy 2:5 (AKJV) American King James Version

Versions

KNV   ಯಾಕಂದರೆ ದೇವರು ಒಬ್ಬನೇ;ದೇವರಿಗೂ ಮನಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ;
ERVKN   ದೇವರು ಒಬ್ಬನೇ. ದೇವರಿಗೂ ಮನುಷ್ಯರಿಗೂ ಮಧ್ಯಸ್ತನು ಒಬ್ಬನೇ. ಮನುಷ್ಯನಾಗಿರುವ ಯೇಸುಕ್ರಿಸ್ತನೇ ಆತನು.
IRVKN   ಏಕೆಂದರೆ § ಗಲಾ 3:20 ದೇವರು ಒಬ್ಬನೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ, ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us