Bible Versions
Bible Books

1 Timothy 2:9 (AKJV) American King James Version

Versions

KNV   ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ ಸ್ವಸ್ಥಬುದ್ಧಿಯುಳ್ಳವರಾಗಿಯೂ ಇದ್ದು ಮರ್ಯಾದೆಗೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆ ಚಿನ್ನ ಮುತ್ತುಗಳು ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ
ERVKN   ಸ್ತ್ರೀಯರು ತಮಗೆ ಯೋಗ್ಯವಾದ ಉಡುಪುಗಳನ್ನು ಧರಿಸಬೇಕೆಂದು ನಾನು ಅಪೇಕ್ಷಿಸುತ್ತೇನೆ. ಅವರ ಉಡುಪುಗಳು ಅವರು ಮಾನಸ್ಥೆಯರು ಎಂಬುದನ್ನು ತೋರಿಸುವಂಥವುಗಳಾಗಿರಬೇಕು. ಅವರು ತಮ್ಮ ಸೌಂದರ್ಯವನ್ನು ಹೆಚ್ಚಿಸಲು ತಲೆಕೂದಲನ್ನು ಅಲಂಕಾರಿಕವಾಗಿ ಕಟ್ಟಿಕೊಳ್ಳಕೂಡದು; ಬಂಗಾರವನ್ನು ಮತ್ತು ಮುತ್ತುಗಳನ್ನು ತೊಟ್ಟುಕೊಳ್ಳಕೂಡದು ಮತ್ತು ಬೆಲೆಬಾಳುವ ಬಟ್ಟೆಗಳನ್ನು ಧರಿಸಿಕೊಳ್ಳಕೂಡದು.
IRVKN   ಹಾಗೆಯೇ 1 ಪೇತ್ರ 3:3 ಸ್ತ್ರೀಯರು ಮಾನಸ್ಥೆಯರಾಗಿಯೂ, ಸಭ್ಯತೆಯುಳ್ಳವರಾಗಿಯೂ ಇದ್ದು, ಗೌರವಕ್ಕೆ ತಕ್ಕ ಉಡುಪನ್ನೂ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆಯನ್ನು ಹೆಣೆಯುವುದು, ಚಿನ್ನ, ಮುತ್ತು, ಬೆಲೆಯುಳ್ಳ ವಸ್ತ್ರ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us