Bible Versions
Bible Books

2 Chronicles 13:2 (AKJV) American King James Version

Versions

KNV   ಅವನು ಯೆರೂಸಲೇಮಿನಲ್ಲಿ ಮೂರು ವರುಷ ಆಳಿದನು. ಅವನ ತಾಯಿಯ ಹೆಸರು ವಿಾಕಾಯ, ಗಿಬೆಯದ ಊರೀಯೇಲನ ಮಗಳು.
ERVKN   ಅವನು ಜೆರುಸಲೇಮಿನಲ್ಲಿ ಮೂರು ವರುಷ ಆಳಿದನು. ಊರೀಯೇಲನ ಮಗಳಾದ ಮೀಕಾಯಳು ಅಬೀಯನ ತಾಯಿ. ಊರೀಯೇಲನು ಗಿಬೆಯ ಊರಿನವನು. ಅಬೀಯನಿಗೂ ಯಾರೊಬ್ಬಾಮನಿಗೂ ಯುದ್ಧವಾಗುತ್ತಿತ್ತು.
IRVKN   ಯೆರೂಸಲೇಮಿನಲ್ಲಿ ಮೂರು ವರ್ಷ ಆಳಿದನು; ಗಿಬೆಯದ ಊರೀಯೇಲನ ಮಗಳಾದ ಮೀಕಾಯ ಎಂಬಾಕೆಯು ಅಬೀಯನ ತಾಯಿ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us