Bible Versions
Bible Books

2 John 1:12 (AKJV) American King James Version

Versions

KNV   ನಿಮಗೆ ಬರೆಯುವದಕ್ಕೆ ನನಗೆ ಅನೇಕ ವಿಷಯಗಳಿದ್ದರೂ ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆಯುವದಕ್ಕೆ ನನಗೆ ಮನಸ್ಸಿಲ್ಲ. ಆದರೆ ನಾನು ನಿಮ್ಮ ಬಳಿಗೆ ಬಂದು ನಿಮ್ಮ ಸಂಗಡ ಮುಖಾ ಮುಖಿಯಾಗಿ ಮಾತನಾಡುವೆನೆಂದು ನಂಬುತ್ತೇನೆ; ಆಗ ನಮ್ಮ ಸಂತೋಷವು ಪರಿಪೂರ್ಣವಾಗುವದು.
ERVKN   ನಾನು ನಿಮಗೆ ಹೇಳಬೇಕಾದುದು ಬಹಳಷ್ಟಿದೆ. ಆದರೆ ನಾನು ಕಾಗದವನ್ನೂ ಇಂಕನ್ನೂ ಬಳಸಲಿಚ್ಛಿಸುವುದಿಲ್ಲ. ಅದರ ಬದಲು, ನಾನೇ ನಿಮ್ಮ ಬಳಿಗೆ ಬರಬೇಕೆಂದಿದ್ದೇನೆ. ಆಗ ನಾವು ಒಟ್ಟಾಗಿ ಮಾತನಾಡಬಹುದು. ಇದು ನಮಗೆ ಬಹಳ ಸಂತಸವನ್ನು ಉಂಟುಮಾಡುತ್ತದೆ.
IRVKN   {ಕೊನೆಯ ಮಾತುಗಳು} PS 3 ಯೋಹಾ 13: ನಿಮಗೆ ಬರೆಯುವುದಕ್ಕೆ ನನಗೆ ಅನೇಕ ವಿಷಯಗಳಿದ್ದರೂ, ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆದು ತಿಳಿಸುವುದಕ್ಕೆ ನನಗೆ ಇಷ್ಟವಿಲ್ಲ. ಆದರೆ, § 3 ಯೋಹಾ 14: ನಾನು ನಿಮ್ಮ ಬಳಿಗೆ ಬಂದು, ನಿಮ್ಮ ಸಂಗಡ ಮುಖಾಮುಖಿಯಾಗಿ ಮಾತನಾಡುವೆನೆಂದು ನಿರೀಕ್ಷಿಸುತ್ತೇನೆ. * ಯೋಹಾ 15:11; 17:13; 1 ಯೋಹಾ 1:4: ಆಗ, ನಿಮ್ಮ ಸಂತೋಷವು ಪರಿಪೂರ್ಣವಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us