Bible Versions
Bible Books

2 Chronicles 12:3 (AKJV) American King James Version

Versions

KNV   ಅವನ ಸಂಗಡ ಸಾವಿರದ ಇನ್ನೂರು ರಥಗಳೂ ಅರವತ್ತು ಸಾವಿರ ರಾಹುತರೂ ಇದ್ದರು. ಇದಲ್ಲದೆ ತನ್ನ ಸಂಗಡ ಐಗುಪ್ತದಿಂದ ಬಂದ ಲೂಬ್ಯರೂ ಸುಕ್ಕೀಯರೂ ಕೂಷ್ಯರೂ ಲೆಕ್ಕವಿಲ್ಲದಷ್ಟು ಇದ್ದರು.
ERVKN   ಶೀಶಕನ ಬಳಿಯಲ್ಲಿ ಹನ್ನೆರಡು ಸಾವಿರ ರಥಗಳು, ಅರವತ್ತುಸಾವಿರ ರಾಹುತರು ಮತ್ತು ಲೆಕ್ಕಿಸಲಾರದಷ್ಟು ಸೈನಿಕರು ಇದ್ದರು. ಅವನ ದೊಡ್ಡ ಸೈನ್ಯದಲ್ಲಿ ಲಿಬ್ಯ, ಇಥಿಯೋಪ್ಯ ಮತ್ತು ಸುಕ್ಕೀಯ ದೇಶದ ಸಿಪಾಯಿಗಳಿದ್ದರು.
IRVKN   ಸಾವಿರದ ಇನ್ನೂರು ರಥಗಳನ್ನೂ, ಅರುವತ್ತು ಸಾವಿರ ಮಂದಿ ರಾಹುತರನ್ನೂ, ಐಗುಪ್ತದಿಂದ ಅಸಂಖ್ಯರಾದ ಲೂಬ್ಯ, ಸುಕ್ಕೀಯ, ಕೂಷ್ಯ ಸೈನಿಕರನ್ನೂ ಕೂಡಿಸಿಕೊಂಡು ಯೆರೂಸಲೇಮಿಗೆ ವಿರುದ್ಧವಾಗಿ ಹೊರಟು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us