Versions
KNV ಆದಾಗ್ಯೂ ಅವರು ನನ್ನ ಸೇವೆಯನ್ನೂ ದೇಶಗಳ ಅರಸುಗಳ ಸೇವೆಯನ್ನೂ ತಿಳಿಯುವ ಹಾಗೆ ಅವನಿಗೆ ಸೇವಕರಾಗುವರು.
ERVKN ಆದರೆ ಜೆರುಸಲೇಮಿನ ಜನರು ಶೀಶಕನ ಸೇವಕರಾಗುವರು. ಯಾಕಂದರೆ ನನ್ನ ಸೇವೆಮಾಡುವುದಕ್ಕೂ ಇತರ ರಾಜರುಗಳ ಸೇವೆಮಾಡುವುದಕ್ಕೂ ವ್ಯತ್ಯಾಸವಿದೆ ಎಂಬುದನ್ನು ಅವರು ಅರಿತುಕೊಳ್ಳಬೇಕಾಗಿದೆ.”
IRVKN ಆದರೂ ಅವರು ನನ್ನ ಸೇವೆಗೂ ಅನ್ಯರಾಜ್ಯಗಳ ಸೇವೆಗೂ ಇರುವ ವ್ಯತ್ಯಾಸವು ಗೊತ್ತಾಗುವಂತೆ ಇವರು ಶೀಶಕನಿಗೆ ದಾಸರಾಗಬೇಕು” ಎಂದು ಹೇಳಿದನು.