Bible Versions
Bible Books

2 Chronicles 13:17 (AKJV) American King James Version

Versions

KNV   ಅಬೀಯನೂ ಅವನ ಜನರೂ ಅವರಲ್ಲಿ ಬಹಳ ಮಂದಿಯನ್ನು ಹತಮಾಡಿ ದರು. ಇಸ್ರಾಯೇಲಿನವರಲ್ಲಿ ಐದು ಲಕ್ಷ ಮಂದಿ ಆಯಲ್ಪಟ್ಟವರು ಹತವಾದರು.
ERVKN   ಅಬೀಯನ ಸೈನ್ಯವು ಇಸ್ರೇಲಿನ ಸೈನ್ಯದ ಮೇಲೆ ಮಹಾಜಯವನ್ನು ಗಳಿಸಿತು. ಯಾರೊಬ್ಬಾಮನ ಐದು ಲಕ್ಷ ಪಳಗಿದ ಸೈನಿಕರು ಕೊಲ್ಲಲ್ಪಟ್ಟರು.
IRVKN   ಅಬೀಯನೂ ಅವನ ಜನರೂ ಅವರಲ್ಲಿ ಅನೇಕರನ್ನು ಸಂಹರಿಸಿಬಿಟ್ಟರು. ಇಸ್ರಾಯೇಲಿನ ಭಟರಲ್ಲಿ ಹತರಾಗಿ ಬಿದ್ದವರು ಐದು ಲಕ್ಷ ಮಂದಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us