Bible Versions
Bible Books

2 Chronicles 13:9 (AKJV) American King James Version

Versions

KNV   ನೀವು ಆರೋನನ ಮಕ್ಕಳಾದ ಕರ್ತನ ಯಾಜಕರನ್ನೂ ಲೇವಿ ಯರನ್ನೂ ತಳ್ಳಿ ಹಾಕಿ ದೇಶಗಳ ಜನರ ಹಾಗೆ ನಿಮಗೆ ಯಾಜಕರನ್ನು ಮಾಡಲಿಲ್ಲವೋ? ಯಾವನಾದರೂ ಒಂದು ಎಳೇ ಹೋರಿಯನ್ನೂ ಏಳು ಟಗರುಗಳನ್ನೂ ತಕ್ಕೊಂಡು ಬಂದು ತನ್ನನ್ನು ಪ್ರತಿಷ್ಠೆಮಾಡಿದರೆ ಅವನು ದೇವರಲ್ಲದವುಗಳಿಗೆ ಯಾಜಕನಾಗಿರುವನು.
ERVKN   ನೀವು ಆರೋನನ ಸಂತತಿಯವರಾದ ಯೆಹೋವನ ಯಾಜಕರನ್ನು ಹೊರಡಿಸಿಬಿಟ್ಟರಿ. ನೀವು ಲೇವಿಯರನ್ನೂ ಹೊರಡಿಸಿಬಿಟ್ಟಿರಿ. ಅನ್ಯಜನಾಂಗದವರಂತೆ ನೀವು ನಿಮ್ಮಲ್ಲಿಂದಲೇ ಯಾಜಕರನ್ನು ಆರಿಸಿಕೊಂಡಿರಿ. ಯಾವನಾದರೂ ಏಳು ಟಗರುಗಳನ್ನೂ ಒಂದು ಎಳೇ ಹೋರಿಯನ್ನೂ ತಂದರೆ ನೀವು ಅವನನ್ನು ‘ದೇವರಲ್ಲದವುಗಳ’ ಸೇವೆಮಾಡಲು ಯಾಜಕನನ್ನಾಗಿ ಮಾಡುವಿರಿ.
IRVKN   ನೀವು ಯೆಹೋವನ ಯಾಜಕರಾದ ಆರೋನನ ಸಂತಾನದವರನ್ನೂ, ಲೇವಿಯರನ್ನೂ ಓಡಿಸಿಬಿಟ್ಟು ಅನ್ಯದೇಶಗಳವರಂತೆ ನಿಮಗೋಸ್ಕರ ಪೂಜಾರಿಗಳನ್ನು ನೇಮಿಸಿಕೊಂಡಿದ್ದೀರಿ; ತಾನು ಪೂಜಾರಿಯಾಗಿ ಪ್ರತಿಷ್ಠಿತನಾಗಬೇಕೆಂದು ಒಂದು ಎಳೇ ಹೋರಿಯನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ಬಂದ ಪ್ರತಿಯೊಬ್ಬನೂ ದೇವರಲ್ಲದವುಗಳಿಗೆ ಪೂಜಾರಿಯಾದನಷ್ಟೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us