Bible Versions
Bible Books

2 Chronicles 14:15 (AKJV) American King James Version

Versions

KNV   ಪಶುಗಳಿದ್ದ ಡೇರೆಗಳನ್ನು ಹೊಡೆದು ಕುರಿಗಳನ್ನೂ ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂ ಸಲೇಮಿಗೆ ತಿರುಗಿದರು.
ERVKN   ಆಸನ ಸೈನಿಕರು ಕುರುಬರ ಪಾಳೆಯವನ್ನು ಧ್ವಂಸ ಮಾಡಿ ಅನೇಕಾನೇಕ ಕುರಿಗಳನ್ನೂ ಒಂಟೆಗಳನ್ನೂ ಸೂರೆಮಾಡಿ ಜೆರುಸಲೇಮಿಗೆ ತಂದರು.
IRVKN   ದನ ಕಾಯುವವರ ಗುಡಾರಗಳ ಮೇಲೂ ದಾಳಿಮಾಡಿ ಸಾಕಷ್ಟು ಒಂಟೆ ಕುರಿಗಳನ್ನು ಯೆರೂಸಲೇಮಿಗೆ ಹೊಡೆದುಕೊಂಡು ಬಂದರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us