Bible Versions
Bible Books

2 Chronicles 18:10 (AKJV) American King James Version

Versions

KNV   ಆಗ ಕೆನಾನನ ಮಗನಾದ ಚಿದ್ಕೀ ಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು --ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವ ವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು.
ERVKN   ಚಿದ್ಕೀಯನು ಕೆನಾನನ ಮಗ. ಚಿದ್ಕೀಯನು ಕಬ್ಬಿಣದ ಕೊಂಬುಗಳನ್ನು ತಯಾರಿಸಿ, “ಇದು ಯೆಹೋವನ ನುಡಿ. ಕಬ್ಬಿಣದ ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ನಾಶಮಾಡುವೆ” ಎಂದು ಹೇಳಿದನು.
IRVKN   ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, “ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ಇರಿದು ಕೊಂದುಹಾಕುವಿ ಎಂಬುದಾಗಿ ಯೆಹೋವನು ಹೇಳುತ್ತಾನೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us