Bible Versions
Bible Books

2 Chronicles 18:20 (AKJV) American King James Version

Versions

KNV   ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮ ಹೊರಟು ಬಂದು ಕರ್ತನ ಮುಂದೆ ನಿಂತು -- ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು.
ERVKN   ಆಗ ಒಂದು ಆತ್ಮವು ದೇವರ ಮುಂದೆ ನಿಂತು, ‘ನಾನು ಅಹಾಬನನ್ನು ಮರುಳುಗೊಳಿಸುತ್ತೇನೆ’ ಎಂದು ಹೇಳಿತು. ‘ಹೇಗೆ?’ ಎಂದು ಆತನು ಕೇಳಿದನು.
IRVKN   ಕಡೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಆತನಿಗೆ, ‘ನಾನು ಹೋಗಿ ಅವನನ್ನು ಪ್ರೇರೇಪಿಸುವೆನು’ ಎಂದಿತು. ‘ಹೇಗೆ ಪ್ರೇರೇಪಿಸುವಿ?’ ಎಂದು ಯೆಹೋವನು ಕೇಳಲು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us