Bible Versions
Bible Books

2 Chronicles 18:22 (AKJV) American King James Version

Versions

KNV   ಆದದರಿಂದ ಇಗೋ, ಕರ್ತನು ಸಮಸ್ತವಾದ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ. ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು.
ERVKN   ಆದುದರಿಂದ ಅಹಾಬನೇ, ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳುಹೇಳುವ ಆತ್ಮವನ್ನು ಯೆಹೋವನೇ ಇರಿಸಿದ್ದಾನೆ; ನಿನಗೆ ಕೇಡಾಗುವುದೆಂದು ಯೆಹೋವನೇ ತಿಳಿಸುತ್ತಾನೆ” ಎಂದನು.
IRVKN   ನೋಡು, ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು, ನಿನ್ನ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us