Bible Versions
Bible Books

2 Chronicles 18:7 (AKJV) American King James Version

Versions

KNV   ಆಗ ಇಸ್ರಾಯೇ ಲಿನ ಅರಸನು ಯೊಹೋಷಾಫಾಟನಿಗೆ -- ನಾವು ಕರ್ತನಿಂದ ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬವನು ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ; ಕೆಟ್ಟದ್ದನ್ನೇ, ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಅನ್ನದಿರಲಿ ಅಂದನು.
ERVKN   ಆಗ ಅರಸನಾದ ಅಹಾಬನು, “ಇನ್ನೂ ಒಬ್ಬನು ಇದ್ದಾನೆ. ನಾವು ಅವನಿಂದ ಯೆಹೋವನನ್ನು ವಿಚಾರಿಸಬಹುದು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯಾಕಂದರೆ ನನ್ನ ವಿಷಯವಾಗಿ ಯೆಹೋವನಿಂದ ಯಾವ ಒಳ್ಳೆಯ ಸಂದೇಶವನ್ನೂ ಅವನು ಕೊಡುವದಿಲ್ಲ. ನನ್ನ ಬಗ್ಗೆ ಯಾವಾಗಲೂ ಕೆಟ್ಟದ್ದನ್ನೇ ನುಡಿಯುತ್ತಾನೆ. ಅವನು ಇಮ್ಲನ ಮಗನಾದ ಮೀಕಾಯೆಹುವು” ಅಂದನು. ಅದಕ್ಕೆ ಯೆಹೋಷಾಫಾಟನು, “ಅಹಾಬನೇ, ನೀನು ಹಾಗೆ ಹೇಳಬಾರದು” ಅಂದನು.
IRVKN   ಅವನು, “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸ ಬಲ್ಲವನಾದ ಒಬ್ಬ ಪ್ರವಾದಿ ಇದ್ದಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನು ನುಡಿಯದೆ, ಅಶುಭವನ್ನೇ ನುಡಿಯುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗನ್ನಬಾರದು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us