Versions
KNV ನೀನು ಅಕಾಶದಿಂದ ಅಂದರೆ ನೀನು ವಾಸಮಾಡುವ ಸ್ಥಳದಿಂದ ಕೇಳಿ ಮನ್ನಿಸಿ ಮನುಷ್ಯನ ಹೃದಯವನ್ನು ತಿಳಿಯುವ ನೀನು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರಕೊಡು; ಯಾಕಂದರೆ ನೀನೊಬ್ಬನೇ ಸಮಸ್ತ ಮನುಷ್ಯ ಮಕ್ಕಳ ಹೃದಯಗಳನ್ನು ತಿಳಿದವನಾಗಿದ್ದೀ.
ERVKN ಆಗ, ನಮ್ಮ ಪೂರ್ವಿಕರಿಗೆ ನೀನು ಅನುಗ್ರಹಿಸಿದ ದೇಶದಲ್ಲಿರುವ ನಿನ್ನ ಜನರು ನಿನಗೆ ಭಯಭಕ್ತಿಯಿಂದ ಸೇವೆ ಮಾಡುವರು.
IRVKN ಆಗ ನಮ್ಮ ಪೂರ್ವಿಕರಿಗೆ ನೀನು ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲವೆಲ್ಲಾ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಿನ್ನ ಮಾರ್ಗಗಳಲ್ಲಿ ನಡೆಯುವರು. PEPS