Bible Versions
Bible Books

2 John 1:2 (AKJV) American King James Version

Versions

KNV   ಯಾಕಂದರೆ ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ನಮ್ಮೊಂದಿಗೆ ಸದಾಕಾಲವೂ ಇರುವಂಥ ಸತ್ಯದ ನಿಮಿತ್ತವಾಗಿಯೇ ನಿಮ್ಮನ್ನು ಪ್ರೀತಿಸುತ್ತಾರೆ.
ERVKN   ನಮ್ಮಲ್ಲಿ ನೆಲೆಗೊಂಡಿರುವ ಸತ್ಯದ ನಿಮಿತ್ತ ನಾವು ನಿಮ್ಮನ್ನು ಪ್ರೀತಿಸುತ್ತೇವೆ. ಸತ್ಯವು ನಮ್ಮಲ್ಲಿ ಸದಾಕಾಲ ಇರುವುದು.
IRVKN   ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ಸದಾಕಾಲ ನಮ್ಮೊಂದಿಗಿರುವಂಥ ಸತ್ಯದ ನಿಮಿತ್ತ, ನಾನು ನಿಮ್ಮನ್ನು 3 ಯೋಹಾ 1; 1 ಯೋಹಾ 3:18: ಸತ್ಯವಾಗಿ ಪ್ರೀತಿಸುತ್ತೇನೆ. ನಾನು ಮಾತ್ರವಲ್ಲದೆ, § ಯೋಹಾ 1:17; 14:6: ಸತ್ಯವನ್ನು * ಯೋಹಾ 8:32; 1 ತಿಮೊ. 2:4: ಪ್ರೀತಿಸುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us