Versions
KNV ಆತನ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಪ್ರೀತಿ; ಪ್ರೀತಿಯಲ್ಲಿ ನಡೆಯ ಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ಅಪ್ಪಣೆಯಾಗಿದೆ.
ERVKN ಆತನು ಆಜ್ಞಾಪಿಸಿದ ಮಾರ್ಗದಲ್ಲಿ ಜೀವಿಸುವುದೇ ಪ್ರೀತಿ. ನೀವು ಪ್ರೀತಿಯಿಂದ ಬಾಳಬೇಕೆಂಬುದೇ ದೇವರ ಆಜ್ಞೆ. ನೀವು ಆರಂಭದಿಂದಲೂ ಈ ಆಜ್ಞೆಯನ್ನು ಕೇಳಿರುವಿರಿ.
IRVKN † 1 ಯೋಹಾ 5:3: ದೇವರ ಆಜ್ಞೆಗಳನ್ನು ಅನುಸರಿಸಿ, ವಿಧೇಯರಾಗಿ ನಡೆಯುವುದೇ ಪ್ರೀತಿಯಾಗಿದೆ. ಪ್ರೀತಿಯಲ್ಲಿ ನಡೆಯಬೇಕೆಂಬುದೇ, ‡ 1 ಯೋಹಾ 2:24: ನೀವು ಮೊದಲಿನಿಂದಲೂ ಕೇಳಿದ ಆಜ್ಞೆಯಾಗಿದೆ.