Versions
KNV ಪೆಟ್ಟಿಗೆ ಯಲ್ಲಿ ಬಹಳ ಹಣ ಉಂಟೆಂದು ಅವರು ನೋಡಿ ಅರಸನ ಲೇಖಕನೂ ಪ್ರಧಾನಯಾಜಕನೂ ಂದು ಕರ್ತನ ಮನೆಯಲ್ಲಿ ಸಿಕ್ಕಿದ ಹಣವನ್ನು ಎಣಿಸಿ ಚೀಲದಲ್ಲಿ ಹಾಕಿದರು.
ERVKN ಜನರು ದೇವಾಲಯಕ್ಕೆ ಹೋದಾಗ ಆ ಪೆಟ್ಟಿಗೆಯಲ್ಲಿ ಹಣವನ್ನು ಹಾಕಲಾರಂಭಿಸಿದರು. ರಾಜನ ಕಾರ್ಯದರ್ಶಿಯಾಗಲಿ ಪ್ರಧಾನಯಾಜಕನಾಗಲಿ ನೋಡಿದಾಗ ಸಾಕಷ್ಟು ಹಣವು ತುಂಬಿದ್ದರೆ ಅದನ್ನು ಲೆಕ್ಕಹಾಕಿ ಚೀಲಗಳಲ್ಲಿ ತುಂಬಿಡುತ್ತಿದ್ದರು.
IRVKN ಯೆಹೋವನ ಆಲಯದ ಪೆಟ್ಟಿಗೆಯಲ್ಲಿ ಬೇಕಾದಷ್ಟು ಹಣ ಇದೆಯೆಂದು ಕಂಡು ಬಂದಾಗೆಲ್ಲಾ, ರಾಜಲೇಖಕನೂ, ಮಹಾಯಾಜಕನೂ ಬಂದು ಅದನ್ನು ಎಣಿಸಿ ಚೀಲಗಳಲ್ಲಿ ಕಟ್ಟಿ ಇಡುವರು. PEPS