Versions
KNV ಅವರು ಎಣಿಸಿದ ಹಣವನ್ನು ಕರ್ತನ ಮನೆಯ ವಿಚಾರಣೆಯ ಕೆಲಸ ಮಾಡುವವರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಕರ್ತನ ಮನೆಯಲ್ಲಿ ಕೆಲಸ ಮಾಡುವ ಬಡಗಿಯವರಿಗೂ ಶಿಲ್ಪಿಗಾರರಿಗೂ ಉಪ್ಪಾರರಿಗೂ ಕಲ್ಲುಕುಟಿಗರಿಗೂ ಕೊಟ್ಟರು.
ERVKN ನಂತರ ಅವರು ಆ ಹಣದಿಂದ ದೇವಾಲಯದ ಕೆಲಸಗಾರರಿಗೂ ಬಡಗಿಗಳಿಗೂ ಮತ್ತು ದೇವಾಲಯದ ಇತರ ಕೆಲಸಗಾರರಿಗೂ
IRVKN ಅವರು ತೂಕಮಾಡಿ ಎಣಿಸಿದ ಹಣವನ್ನು, ಯೆಹೋವನ ಆಲಯದ ಕೆಲಸವನ್ನು ನಡಿಸುವ ಮುಖ್ಯಸ್ಥರಿಗೆ ಒಪ್ಪಿಸುವರು. ಅವರು ಅದನ್ನು ಅಲ್ಲಿ ಕೆಲಸ ಮಾಡುವ ಬಡಗಿ, ಶಿಲ್ಪಿ, ಮೇಸ್ತ್ರಿ, ಕಲ್ಲುಕುಟಿಕ ಇವರ ಸಂಬಳಕ್ಕಾಗಿಯೂ.