Bible Versions
Bible Books

2 Kings 12:2 (AKJV) American King James Version

Versions

KNV   ಅವನ ತಾಯಿಯು ಬೇರ್ಷೆಬ ಊರಿನವಳಾದ ಚಿಬ್ಯಳು. ಆದರೆ ಯಾಜಕನಾದ ಯೆಹೋಯಾ ದಾವನು ಯೆಹೋವಾಷನಿಗೆ ಬೋಧಿಸಿದ ಎಲ್ಲಾ ದಿವಸಗಳಲ್ಲಿ ಅವನು ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು.
ERVKN   ಯೆಹೋವಾಷನು ಯೆಹೋವನು ಸರಿಯೆಂದು ಹೇಳಿದ ಕಾರ್ಯಗಳನ್ನು ಮಾಡಿದನು. ಯೆಹೋವಾಷನು ತನ್ನ ಜೀವಮಾನವೆಲ್ಲ ಯೆಹೋವನಿಗೆ ವಿಧೇಯನಾಗಿದ್ದನು. ಯಾಜಕನಾದ ಯೆಹೋಯಾದಾವನು ಉಪದೇಶಿಸಿದ್ದ ಕಾರ್ಯಗಳನ್ನೆಲ್ಲ ಯೆಹೋವಾಷನು ಮಾಡಿದನು.
IRVKN   ಯಾಜಕನಾದ ಯೆಹೋಯಾದಾವನು ಯೆಹೋವಾಷನಿಗೆ ಬೋಧಕನಾಗಿದ್ದ ಕಾಲದಲ್ಲಿ ಅವನು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಳ್ಳುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us