Bible Versions
Bible Books

2 Kings 12:21 (AKJV) American King James Version

Versions

KNV   ಅವನ ಸೇವಕರಾದ ಶಿಮೆಯಾತನ ಮಗನಾದ ಯೊಜಾಕಾರನೂ, ಶೋಮೇರನ ಮಗನಾದ ಯೆಹೋ ಜಾಬಾದನೂ ಅವನನ್ನು ಹೊಡೆದದ್ದರಿಂದ ಅವನು ಸತ್ತುಹೋದನು. ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.
ERVKN   This verse may not be a part of this translation
IRVKN   ಅವರಲ್ಲಿ ಶಿಮೆಯಾತನ ಮಗನಾದ ಯೋಜಾಕಾರ್, ಶೋಮೆರನ ಮಗನಾದ ಯೆಹೋಜಾಬಾದ್ ಎಂಬುವವರು ಅವನ ಮೇಲೆ ಬಿದ್ದು ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವೀದ ನಗರದೊಳಗೆ ಅವನ ಪೂರ್ವಿಕರ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us