Bible Versions
Bible Books

2 Kings 14:10 (AKJV) American King James Version

Versions

KNV   ನೀನು ಎದೋಮ್ಯ ರನ್ನು ಹೊಡೆದೇ ಹೊಡೆದದ್ದರಿಂದ ನಿನ್ನ ಹೃದಯವು ನಿನ್ನನ್ನು ಹೆಚ್ಚಿಸುವಂತೆ ಮಾಡಿತು. ಹೆಚ್ಚಳಪಡು; ಮನೆಯಲ್ಲಿ ಕಾದಿರು; ನಿನ್ನ ಕೇಡಿಗಾಗಿ ನೀನು ಯಾಕೆ ಜಗಳವಾಡಬೇಕು? ನೀನೂ ನಿನ್ನ ಸಂಗಡ ಯೆಹೂ ದವೂ ಬಿದ್ದು ಹೋಗುವಿರಲ್ಲಾ ಅಂದನು. ಆದರೆ ಅಮಚ್ಯನು ಕೇಳದೆ ಹೋದನು.
ERVKN   ನೀನು ಎದೋಮ್ಯರನ್ನು ಸೋಲಿಸಿದೆಯೆಂಬುದು ನಿಜ. ಆದರೆ ನೀನು ಎದೋಮ್ಯರ ಮೇಲೆ ಜಯಗಳಿಸಿದ್ದರಿಂದ ಗರ್ವಿತನಾಗಿರುವೆ. ನೀನು ನಿನ್ನ ಮನೆಯಲ್ಲೇ ಕುಳಿತು ಬಡಾಯಿಕೊಚ್ಚಿಕೋ. ನಿನಗೆ ತೊಂದರೆಯನ್ನು ತಂದುಕೊಳ್ಳಬೇಡ. ಇಲ್ಲವಾದರೆ ನೀನೂ ಬೀಳುವುದಲ್ಲದೆ, ಯೆಹೂದವೂ ನಿನ್ನೊಂದಿಗೆ ಬಿದ್ದು ಹೋಗುವುದು!” ಎಂದು ಹೇಳಿದನು.
IRVKN   ನೀನು ಎದೋಮ್ಯರನ್ನು ಸೋಲಿಸಿದರಿಂದ ಬಹಳವಾಗಿ ಉಬ್ಬಿಕೊಂಡಿದ್ದೀ; ಕೀರ್ತಿಯು ಸಾಕೆಂದು ನೆನದು ಸುಮ್ಮನೆ ಮನೆಯಲ್ಲಿ ಕುಳಿತುಕೋ. ನನ್ನನ್ನು ಕೆಣಕಿ ನಿನ್ನ ಮೇಲೆಯೂ, ನಿನ್ನ ರಾಜ್ಯವಾದ ಯೆಹೂದದ ಮೇಲೆಯೂ ಯಾಕೆ ಕೇಡನ್ನು ಬರಮಾಡಿಕೊಳ್ಳುತ್ತೀ?” ಎಂದು ಉತ್ತರ ಕೊಟ್ಟುಕಳುಹಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us