Bible Versions
Bible Books

2 Kings 14:13 (AKJV) American King James Version

Versions

KNV   ಆಗ ಇಸ್ರಾಯೇಲ್ಯರ ಅರಸನಾದ ಯೋವಾಷನು ಅಹಜ್ಯನ ಮಗನಾದ ಯೆಹೋವಾಷನ ಮಗನಾಗಿ ರುವ ಯೆಹೂದದ ಅರಸನಾದ ಅಮಚ್ಯನನ್ನು ಬೇತ್ಷೆ ಮೆಷಿನ ಬಳಿಯಲ್ಲಿ ಹಿಡುಕೊಂಡು ಯೆರೂಸಲೇಮಿಗೆ ಬಂದು ಯೆರೂಸಲೇಮಿನ ಎಫ್ರಾಯಾಮಿನ ಬಾಗಲು ಮೊದಲುಗೊಂಡು ಮೂಲೆಯ ಬಾಗಲ ವರೆಗೂ ನಾನೂರು ಮೊಳ ಉದ್ದದ ಗೋಡೆಯನ್ನು ಕೆಡವಿಬಿಟ್ಟು
ERVKN   ಇಸ್ರೇಲಿನ ರಾಜನಾದ ಯೋವಾಷನು ಬೇತ್ಷೆಮೆಷಿನಲ್ಲಿ ಯೆಹೂದದ ರಾಜನಾದ ಅಮಚ್ಯನನ್ನು ಸೆರೆಹಿಡಿದನು. ಅಮಚ್ಯನು ಯೆಹೋವಾಷನ ಮಗನೂ ಅಹಜ್ಯನ ಮೊಮ್ಮಗನೂ ಆಗಿದ್ದನು. ಯೋವಾಷನು ಜೆರುಸಲೇಮಿಗೆ ಬಂದು ಎಫ್ರಾಯೀಮ್ ಬಾಗಿಲಿನಿಂದ ಮೂಲೆಯ ಬಾಗಿಲಿನವರೆಗೆ ಆರುನೂರು ಅಡಿ ಉದ್ದದ ಗೋಡೆಯನ್ನು ಒಡೆದುಹಾಕಿದನು.
IRVKN   ಇಸ್ರಾಯೇಲರ ಅರಸನಾದ ಯೋವಾಷನೂ, ಅಹಜ್ಯನ ಮೊಮ್ಮಗನೂ, ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಇಸ್ರಾಯೇಲರ ಅರಸನಾದ ಯೆಹೋವಾಷನು ಬೇತ್ಷೆಮೆಷಿನಲ್ಲಿ ಹಿಡಿದು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದು, ಎಫ್ರಾಯೀಮ್ ಬಾಗಿಲಿನಿಂದ ಮೂಲೆಯ ಬಾಗಿಲಿನವರೆಗೂ ಇದ್ದ ಯೆರೂಸಲೇಮಿನ ನಾನೂರು ಮೊಳ ಗೋಡೆಯನ್ನು ಕೆಡವಿ ಬಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us