Bible Versions
Bible Books

2 Kings 14:14 (AKJV) American King James Version

Versions

KNV   ಕರ್ತನ ಆಲಯದಲ್ಲಿಯೂ ಅರಸನ ಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಸಕಲ ಬಂಗಾರವನ್ನೂ ಬೆಳ್ಳಿಯನ್ನೂ ಎಲ್ಲಾ ಸಾಮಾನುಗಳನ್ನೂ ಹೊಣೆಗಾರ ರನ್ನೂ ತೆಗೆದುಕೊಂಡು ಸಮಾರ್ಯಕ್ಕೆ ತಿರಿಗಿ ಹೋದನು.
ERVKN   ನಂತರ ಯೋವಾಷನು ದೇವಾಲಯದಲ್ಲಿದ್ದ ಮತ್ತು ಅರಮನೆಯ ಭಂಡಾರದಲ್ಲಿದ್ದ ಬೆಳ್ಳಿ ಬಂಗಾರಗಳನ್ನು ಮತ್ತು ಪಾತ್ರೆಗಳನ್ನೆಲ್ಲ ತೆಗೆದುಕೊಂಡನು. ಇದಲ್ಲದೆ ಯೋವಾಷನು ಜನರನ್ನು ಸಹ ತನ್ನ ಸೆರೆಯಾಳುಗಳನ್ನಾಗಿ ತೆಗೆದುಕೊಂಡು ಸಮಾರ್ಯಕ್ಕೆ ಹಿಂದಿರುಗಿದನು.
IRVKN   ಇದಲ್ಲದೆ ಅವನು ಯೆಹೋವನ ಆಲಯದ ಮತ್ತು ರಾಜನ ಅರಮನೆಯ ಭಂಡಾರಗಳಲ್ಲಿ ಸಿಕ್ಕಿದ ಎಲ್ಲಾ ಬೆಳ್ಳಿ ಬಂಗಾರವನ್ನೂ, ಪಾತ್ರೆಗಳನ್ನೂ ತೆಗೆದುಕೊಂಡು ಒತ್ತೆಯಾಳಾಗಿ ಕೆಲವರನ್ನು ಸೆರೆಹಿಡಿದು ಸಮಾರ್ಯಕ್ಕೆ ಹಿಂದಿರುಗಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us