Versions
KNV ಯೋವಾಷನು ಮಾಡಿದ ಇತರ ಕ್ರಿಯೆ ಗಳೂ ಅವನ ಪರಾಕ್ರಮವೂ ಅವನು ಯೆಹೂದ ಅರಸನಾದ ಅಮಚ್ಯನ ಸಂಗಡ ಯುದ್ಧಮಾಡಿದ್ದೂ ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ERVKN “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೋವಾಷನು ಮಾಡಿದ ಇತರ ಮಹಾಕಾರ್ಯಗಳನ್ನೂ ಯೆಹೂದದ ರಾಜನಾದ ಅಮಚ್ಯನ ವಿರುದ್ಧ ಅವನು ಹೇಗೆ ಹೋರಾಡಿದನೆಂಬುದನ್ನೂ ಬರೆಯಲಾಗಿದೆ.
IRVKN ಯೆಹೋವಾಷನ ಉಳಿದ ಚರಿತ್ರೆಯೂ, ಅವನ ಶೂರ ಕೃತ್ಯಗಳೂ ಮತ್ತು ಯೆಹೂದ ರಾಜನಾದ ಅಮಚ್ಯನೊಡನೆ ನಡಿಸಿದ ಯುದ್ಧದ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.