Bible Versions
Bible Books

2 Kings 14:16 (AKJV) American King James Version

Versions

KNV   ಯೋವಾಷನು ತನ್ನ ಪಿತೃ ಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯ ದಲ್ಲಿ ಇಸ್ರಾಯೇಲಿನ ಅರಸುಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಯಾರೊಬ್ಬಾಮನು ಅವನಿಗೆ ಬದಲಾಗಿ ಅರಸನಾದನು.
ERVKN   ಯೋವಾಷನು ತೀರಿಕೊಂಡಾಗ ಅವನನ್ನು ಅವನ ಪೂರ್ವಿಕರಾದ ಇಸ್ರೇಲಿನ ರಾಜರೊಡನೆ ಸಮಾರ್ಯದಲ್ಲಿ ಸಮಾಧಿಮಾಡಿದರು. ಯೋವಾಷನ ನಂತರ ಅವನ ಮಗನಾದ ಯಾರೊಬ್ಬಾಮನು ನೂತನ ರಾಜನಾದನು.
IRVKN   ಯೆಹೋವಾಷನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದೊಳಗೆ ಇಸ್ರಾಯೇಲರ ರಾಜಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯಾರೊಬ್ಬಾಮನು ಅರಸನಾದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us