Bible Versions
Bible Books

2 Kings 14:24 (AKJV) American King James Version

Versions

KNV   ಆದರೆ ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು; ಇಸ್ರಾಯೇಲನ್ನು ಪಾಪ ಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನೆಲ್ಲಾ ಅವನು ತೊರೆದು ಬಿಡಲಿಲ್ಲ.
ERVKN   ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯಾರೊಬ್ಬಾಮನು ಮಾಡಿದನು. ಇಸ್ರೇಲರನ್ನು ಪಾಪಮಾಡುವಂತೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಕಾರ್ಯಗಳನ್ನು ಮಾಡುವುದನ್ನು ಯಾರೊಬ್ಬಾಮನು ನಿಲ್ಲಿಸಲಿಲ್ಲ.
IRVKN   ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us