Versions
KNV ಮೆನಹೇಮನು ತನ್ನ ಪಿತೃ ಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಪೆಕ ಹನು ಅವನಿಗೆ ಬದಲಾಗಿ ಅರಸನಾದನು;
ERVKN ಮೆನಹೇಮನು ಸತ್ತಮೇಲೆ ಅವನನ್ನು ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು. ಮೆನಹೇಮನ ನಂತರ ಅವನ ಮಗನಾದ ಪೆಕಹ್ಯನು ಹೊಸ ರಾಜನಾದನು.
IRVKN ಮೆನಹೇಮನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಮಗನಾದ ಪೆಕಹ್ಯನು ಇಸ್ರಾಯೇಲರ ಅರಸನಾದನು. PS