Bible Versions
Bible Books

2 Kings 1:4 (AKJV) American King James Version

Versions

KNV   ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು. ಆಗ ಎಲೀಯನು ಹೊರಟುಹೋದನು.
ERVKN   ರಾಜನಾದ ಅಹಜ್ಯನಿಗೆ ಸಂಗತಿಗಳನ್ನು ತಿಳಿಸಿ: ಬಾಳ್ಜೆಬೂಬನಿಂದ ಪ್ರಶ್ನೆಗಳನ್ನು ಕೇಳುವುದಕ್ಕೆ ನೀನು ಸಂದೇಶಕರನ್ನು ಕಳುಹಿಸಿದೆ. ನೀನು ಕಾರ್ಯವನ್ನು ಮಾಡಿದುದರಿಂದ, ಯೆಹೋವನು ಇಂತೆನ್ನುವನು: ‘ನೀನು ನಿನ್ನ ಹಾಸಿಗೆಯಿಂದ ಮೇಲಕ್ಕೇಳುವುದಿಲ್ಲ. ನೀನು ಅಲ್ಲೇ ಸಾಯುವೆ’ ಎಂದು ತಿಳಿಸು” ಎಂಬುದಾಗಿ ಹೇಳಿದನು. ಎಲೀಯನು ಅಹಜ್ಯನ ಸೇವಕರಿಗೆ ಮಾತುಗಳನ್ನು ಹೇಳಿ ಅಲ್ಲಿಂದ ಹೊರಟು ಹೋದನು.
IRVKN   ಅಹಜ್ಯನು ತಾನು ಹತ್ತಿ ಮಲಗಿದ ಮಂಚದಿಂದ ಇಳಿಯದೆ ಸಾಯಲೇ ಬೇಕು’ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂಬುದಾಗಿ ಹೇಳು ಎಂದು ಆಜ್ಞಾಪಿಸಿದನು. ಎಲೀಯನು ಹಾಗೆಯೇ ಮಾಡಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us