Bible Versions
Bible Books

2 Kings 4:10 (AKJV) American King James Version

Versions

KNV   ನಾವು ಮಾಳಿಗೆಯ ಮೇಲೆ ಒಂದು ಚಿಕ್ಕ ಕೊಠಡಿಯನ್ನು ಕಟ್ಟಿಸಿ ಅದರಲ್ಲಿ ಅವನಿಗೋಸ್ಕರ ಮಂಚವನ್ನೂ ಮೇಜನ್ನೂ ಕುರ್ಚಿ ಯನ್ನೂ ದೀಪಸ್ತಂಭವನ್ನೂ ಇಡೋಣ. ಅವನು ನಮ್ಮ ಬಳಿಗೆ ಬರುವಾಗ ಅಲ್ಲಿ ಪ್ರವೇಶಿಸುವನು ಅಂದಳು.
ERVKN   ದಯವಿಟ್ಟು ಎಲೀಷನಿಗಾಗಿ ಮಾಳಿಗೆಯ ಮೇಲೆ ಚಿಕ್ಕದೊಂದು ಕೊಠಡಿಯನ್ನು ಕಟ್ಟೋಣ. ಕೊಠಡಿಯಲ್ಲಿ ಹಾಸಿಗೆಯೊಂದನ್ನು ಹಾಕೋಣ. ಅಲ್ಲಿ ಒಂದು ಮೇಜು, ಕುರ್ಚಿ ಮತ್ತು ದೀಪಸ್ತಂಭವನ್ನು ಇಡೋಣ. ಅವನು ನಮ್ಮ ಮನೆಗೆ ಬಂದಾಗ, ಕೊಠಡಿಯನ್ನು ತನಗಾಗಿ ಉಪಯೋಗಿಸಲಿ” ಎಂದು ಹೇಳಿದನು.
IRVKN   ಆದುದರಿಂದ ನಾವು ಅವನಿಗಾಗಿ ಮಾಳಿಗೆಯ ಮೇಲೆ ಒಂದು ಸಣ್ಣ ಕೋಣೆಯನ್ನು ಕಟ್ಟಿಸಿ ಅದರಲ್ಲಿ ಒಂದು ಮಂಚ, ಮೇಜು, ಕುರ್ಚಿ, ದೀಪಸ್ತಂಭ ಇವುಗಳನ್ನು ಇಡೋಣ. ಅವನು ಇಲ್ಲಿ ಬಂದಾಗಲೆಲ್ಲಾ ಅದರಲ್ಲಿ ಹೋಗಿ ಉಳಿದುಕೊಳ್ಳಲಿ” ಎಂದು ಹೇಳಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us